Loading the player...


INFO:
ಕೇರಳ ಮಾದರಿಯಲ್ಲಿ ಕರ್ನಾಟಕದಲ್ಲೂ ಸಮಿತಿ ರಚಿಸುವಂತೆ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನ ಕಾವೇರಿ ನಿವಾಸದಲ್ಲಿ ಫೈರ್ ನಿಯೋಗ ಭೇಟಿ ಮಾಡಿ, ಮನವಿ ಸಲ್ಲಿಸಿತು. ಮನವಿಗೆ ಸಿಎಂ ಸಿದ್ದರಾಮಯ್ಯ ಸ್ಪಂದಿಸಿದ್ದು, ಸಮಿತಿ ರಚನೆ ಬಗ್ಗೆ ಭರವಸೆ ನೀಡಿದ್ದಾರೆ.
ಸ್ಯಾಂಡಲ್‌ವುಡ್‌ನಲ್ಲಿ ಮಹಿಳಾ ಶೋಷಣೆ,ಸ್ಯಾಂಡಲ್‌ವುಡ್‌ನಲ್ಲಿ ಲೈಂಗಿಕ ದೌರ್ಜನ್ಯ: ಸಮಿತಿ ರಚಿಸುವಂತೆ CM ಸಿದ್ದರಾಮಯ್ಯಗೆ ಮನವಿ ಸಲ್ಲಿಸಿದ 'Fire' ನಿಯೋಗ - fire committee members meet cm siddaramaiah to requests to form panel - vijaykarnataka